11 October 2024

ರಾಯಚೂರು ವಿಶ್ವವಿದ್ಯಾಲಯ ನೇಮಕಾತಿ 2024:

Spread the love

ರಾಯಚೂರು ವಿಶ್ವವಿದ್ಯಾಲಯ ನೇಮಕಾತಿ 2024:
ಆತ್ಮಿಯ ಸ್ಪರ್ಧಾ ಮಿತ್ರರೇ ಈ ವರದಿಯಲ್ಲಿ ರಾಯಚೂರು vv ಇಲಾಖೆಯಲ್ಲಿ  ಖಾಲಿ ಇರುವ ಉದ್ಯೋಗಾವಕಾಶಗಳ ಕುರಿತು ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದಿ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು whatsapp button ಮೇಲೆ ಕ್ಲಿಕ್ ಮಾಡಿ ಮತ್ತು ನೀವು ಈಗ ಉದ್ಯೋಗ ಮಾಡುತಿದ್ದಿದರೆ ನಿರುದ್ಯೋಗಿಗಳಿಗೆ ಈ ನೋಟಿಫಿಕೇಷನ್ ಅನ್ನು ಕಳುಹಿಸಿ ಅವರು ನಿರುದ್ಯೋಗ್ ದಿಂದ ಹೊರಬಂದು ತಮ್ಮ ಜೀವನದ ಸಂತೋಷದ ಬದುಕನ್ನು ಕಂಡುಕೊಳ್ಳಲಿ ರಾಯಚೂರು ವಿವಿಯಲ್ಲಿ ಸಹಾಯಕ ಪ್ರಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ

Professor recruitment 2024:  ಪರೀಕ್ಷಾ ಪ್ರಾಧಿಕಾರವು ರಾಯಚೂರು ವಿವಿಯಲ್ಲಿ

ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 6 ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿರುವ 18 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ವಿವಿಧ ವಿಷಯಗಳ ಒಟ್ಟು 24 ಸಹಾಯಕ ಪ್ರಾಧ್ಯಾಪಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಸಂಬಂಧಿಸಿದ
ವಿಷಯದಲ್ಲಿ ಪಿ.ಜಿ ಪದವಿ ಪಾಸಾಗಿರಬೇಕು ಮತ್ತು ಎನ್‌ಇಟಿ, ಕೆ-ಸೆಟ್, ಪಿಹೆಚ್ ಡಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ https://cetonline.karnataka.gov.in/ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಕುರಿತು ಹೆಚ್ಚಿನ ಮಾಹಿತಿಯನ್ನು ಗಮನವಿಟ್ಟು ಓದಿರಿ. ನೀಡಲಾಗಿದ್ದು
ನೇಮಕಾತಿಯ ಪ್ರಮುಖ ದಿನಾಂಕಗಳು:

• ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 5, 2024 (ಬೆಳಗ್ಗೆ 11 ರಿಂದ)

• ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 25, 2024 (ರಾತ್ರಿ 11.59 ವರೆಗೆ)

• ಅರ್ಜಿ ಸುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ – ಆಗಸ್ಟ್ 27, 2024

• ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ದಿನಾಂಕ – ಅಕ್ಟೋಬರ್ 3 ಮತ್ತು 4, 2024

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ವಿವರ:

ಕಲ್ಯಾಣ ಕರ್ನಾಟಕ ವೃಂದದಲ್ಲಿರುವ ಹುದ್ದೆಗಳು

• ಕೆಮಿಸ್ಟ್ರಿ -2

• ಅರ್ಥಶಾಸ್ತ್ರ-2

• ఇంగ్లిಷ -2

• ಇತಿಹಾಸ ಮತ್ತು ಆರ್ಕ್ಯಾಲಜಿ -2

• ಗಣಿತ -2

• ಭೌತಶಾಸ್ತ್ರ-2

• ರಾಜ್ಯಶಾಸ್ತ್ರ-2

• ಸೋಶಿಯಲ್ ವರ್ಕ್-2

• ಸಮಾಜಶಾಸ್ತ್ರ-2

ಉಳಿಕೆ ಮೂಲ ವೃಂದದಲ್ಲಿರುವ

ಖಾಲಿಹುದ್ದೆಗಳು

• ಸಸ್ಯಶಾಸ್ತ್ರ-1

• ವಾಣಿಜ್ಯಶಾಸ್ತ್ರ-1

• ಕಂಪ್ಯೂಟರ್ ಸೈನ್ಸ್-1

• ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ-1

ಮೈಕ್ರೋ ಬಯಾಲಜಿ-1

• ಪ್ರಾಣಿಶಾಸ್ತ್ರ-1

ಒಟ್ಟು -06ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ವಿದ್ಯಾರ್ಹತೆ:

• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಶೇಕಡ.55 ಅಂಕಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು.

• ಅಂಗವಿಕಲ ಅಭ್ಯರ್ಥಿಗಳಗೆ ಕನಿಷ್ಠ ಶೇಕಡ. 50 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಾಸಾಗಿರಬೇಕು.

• NET, KSET ಪಡೆದುಕೊಂಡಿರಬೇಕು.

• ಪಿಹೆಚ್‌ಡಿ ಪದವಿ / ಎಂಫಿಲ್ ಪದವಿ ಪಡೆದವರಿಗೆ ಎನ್‌ಇಟಿ, ಎಸ್‌ಎಲ್‌ಇಟಿ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುತ್ತದೆ.

ರಾಯಚೂರು ವಿಶ್ವವಿದ್ಯಾಲಯ ನೇಮಕಾತಿ 2024 – 24 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ @ raichuruniversity.ac.in
ರಾಯಚೂರು ವಿಶ್ವವಿದ್ಯಾಲಯ ನೇಮಕಾತಿ 2024: 24 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ರಾಯಚೂರು ವಿಶ್ವವಿದ್ಯಾನಿಲಯವು ಜುಲೈ 2024 ರ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ರಾಯಚೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 25-Aug-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿಯು 22 ಆಗಿದ್ದು, ಗರಿಷ್ಠ ನಿಗದಿಪಡಿಸಲಾಗಿಲ್ಲ. ವಯೋಮಿತಿಯನ್ನು

ಆಯ್ಕೆ ವಿಧಾನ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ:

ಅರ್ಜಿ ಸಲ್ಲಿಸಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ 57,770 ರಿಂದ 1,82,400 ನೀಡಲಾಗುತ್ತದೆ.

ಅರ್ಜಿ ಶುಲ್ಕ:

• ಸಾಮಾನ್ಯ ಅಭ್ಯರ್ಥಿಗಳಿಗೆ – ₹2,000

• SC/ST, ಪ್ರವರ್ಗ-1 ಅಭ್ಯರ್ಥಿಗಳಿಗೆ

₹1000

ಅರ್ಜಿ ಶುಲ್ಕ ಪಾವತಿಸುವ ವಿಧಾನ ಅರ್ಜಿ ಶುಲ್ಕವನ್ನು అంబి ಕಚೇರಿಗಳಲ್ಲಿ ಮಾತ್ರ ಪಾವತಿಸಬೇಕು. ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದ್ದಲ್ಲಿ ಒಂದೇ ಅರ್ಜಿಯಲ್ಲಿ ಸಲ್ಲಿಸಬೇಕು ಆದರೆ ಹುದ್ದೆಗೆ ಪ್ರತ್ಯೇಕ ಶುಲ್ಕವನ್ನು ಪಾವತಿಸಬೇಕು.

ಪರೀಕ್ಷಾ ವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪರೀಕ್ಷಾ ಪ್ರಾಧಿಕಾರರು ಒಟ್ಟು 200 ಅಂಕಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ನಿಗದಿತ ಪತ್ರಿಕೆ -1 ಮತ್ತು ವಿಷಯವಾರು ಪತ್ರಿಕೆ -2 ಪ್ರತಿ ಪತ್ರಿಕೆಗೆ 100 ಅಂಕಗಳಂತೆ ಒಟ್ಟು 200 ಅಂಕಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ;

• ಮೊದಲಿಗೆ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://cetonline.karnataka.gov.in/ kea/ .

• ಮುಖಪುಟದಲ್ಲಿ ಕಾಣುವ ‘ನೇಮಕಾತಿ’ ಮೇಲೆ ಕ್ಲಿಕ್ ಮಾಡಿ.

• ಮತ್ತೊಂದು ಪೇಜ್ ತೆರೆಯುತ್ತದೆ ಅಲ್ಲಿ ‘ರಾಯಚೂರು ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕರ ನೇಮಕಾತಿ’ ಲಿಂಕ್ ಮೇಲೆ ಕ್ಲಿಕ್ ಮಾಡಿ.

• ನಂತರ ‘ಅರ್ಜಿ ಸಲ್ಲಿಸು’ ಮೇಲೆ ಕ್ಲಿಕ್ ಮಾಡಿ.

• ಅಗತ್ಯ ವಿವರಗಳನ್ನು ಭರ್ತಿ ಮಾಡಿ.

• ಎಲ್ಲಾ ದಾಖಲೆಗಳು ಮತ್ತು ನಂತರ ಫೋಟೋ ಮತ್ತು ಸಿಗ್ನೆಚರ್ ಅಪ್ಲೋಡ್ ಮಾಡಿ.

ವಿಶ್ವವಿದ್ಯಾಲಯ ನೇಮಕಾತಿ 2024 ಅಧಿಸೂಚನೆ : ರಾಯಚೂರು ವಿಶ್ವವಿದ್ಯಾನಿಲಯವು 7 ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ, ಅರ್ಜಿಗಳು 8ನೇ ಜುಲೈ 2024 ರಿಂದ 8ನೇ ಆಗಸ್ಟ್ 2024 ರವರೆಗೆ ತೆರೆದಿರುತ್ತವೆ. ಅಭ್ಯರ್ಥಿಗಳು ಪಿಎಚ್‌ಡಿ ಹೊಂದಿರಬೇಕು. ಪದವಿ ಮತ್ತು, ಅಸೋಸಿಯೇಟ್ ಪ್ರೊಫೆಸರ್‌ಗೆ, ಸ್ನಾತಕೋತ್ತರ ಪದವಿ. ರಾಯಚೂರು ವಿಶ್ವವಿದ್ಯಾಲಯ ನೇಮಕಾತಿ 2024 ರ ಆಯ್ಕೆ ಪ್ರಕ್ರಿಯೆಯು API ಅಂಕಗಳು ಮತ್ತು ಸಂದರ್ಶನವನ್ನು ಒಳಗೊಂಡಿದೆ. ಅರ್ಜಿ ಶುಲ್ಕ ರೂ. ಸಾಮಾನ್ಯ ಅಭ್ಯರ್ಥಿಗಳಿಗೆ 4000 ಮತ್ತು ರೂ. SC/ST/PWD ಅಭ್ಯರ್ಥಿಗಳಿಗೆ 2000. ರಾಯಚೂರು ವಿಶ್ವವಿದ್ಯಾನಿಲಯ ನೇಮಕಾತಿ 2024 ಕ್ಕೆ ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು raichuruniversity.ac.in ನಿಂದ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ ಮತ್ತು ಸಂಬಂಧಿತ ದಾಖಲೆಗಳೊಂದಿಗೆ ರಿಜಿಸ್ಟ್ರಾರ್, ರಾಯಚೂರು ವಿಶ್ವವಿದ್ಯಾಲಯ, ಕೃಷ್ಣ ತುಂಗಾ ಕ್ಯಾಂಪಸ್, ಮಂತ್ರಾಲಯ ರಸ್ತೆ, ಯರ್ಗೇರಾ-584133, ರಾಯಚೂರು ಇವರಿಗೆ ಕಳುಹಿಸಬಹುದು.

ರಾಯಚೂರು ವಿಶ್ವವಿದ್ಯಾಲಯ ನೇಮಕಾತಿ 2024 ಅರ್ಹತಾ ವಿವರಗಳು

ಶೈಕ್ಷಣಿಕ ಅರ್ಹತೆ: ರಾಯಚೂರು ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ , ಎಂ.ಫಿಲ್, ಪಿಎಚ್‌ಡಿ ಪೂರ್ಣಗೊಳಿಸಿರಬೇಕು .
ವಯಸ್ಸಿನ ಮಿತಿ:  ಯಾವುದೇ ವಯಸ್ಸಿನ ಬಾರ್ ಇಲ್ಲ


ವಯೋಮಿತಿ ಸಡಿಲಿಕೆ:
ರಾಯಚೂರು ವಿಶ್ವವಿದ್ಯಾಲಯದ ನಿಯಮಾವಳಿ ಪ್ರಕಾರ ಶೇ

ಅರ್ಜಿ ಶುಲ್ಕ:
SC/ST/Cat-I/Ex-Servicemen/PWD ಅಭ್ಯರ್ಥಿಗಳು: ರೂ.1000/-
ಸಾಮಾನ್ಯ/OBC ಅಭ್ಯರ್ಥಿಗಳು: ರೂ.2000/-
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ

ರಾಯಚೂರು ವಿಶ್ವವಿದ್ಯಾಲಯ ನೇಮಕಾತಿ 2024 ಗೆ ಹೇಗೆ ಅರ್ಜಿ ಸಲ್ಲಿಸಬೇಕು
ಮೊದಲನೆಯದಾಗಿ ರಾಯಚೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ – ಕೆಳಗೆ ನೀಡಲಾಗಿದೆ ಲಿಂಕ್.
ರಾಯಚೂರು ವಿಶ್ವವಿದ್ಯಾಲಯದ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
ರಾಯಚೂರು ವಿಶ್ವವಿದ್ಯಾಲಯ ನೇಮಕಾತಿ 2024 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:  05-08-2024
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:  25-ಆಗಸ್ಟ್-2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ:  27-ಆಗಸ್ಟ್-2024
ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕ:  03ನೇ ಮತ್ತು 04ನೇ ಅಕ್ಟೋಬರ್ 2024
ರಾಯಚೂರು ವಿಶ್ವವಿದ್ಯಾಲಯದ ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ – ಸಹಾಯಕ ಪ್ರಾಧ್ಯಾಪಕರು (HK ಅಲ್ಲದ): ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ – ಸಹಾಯಕ ಪ್ರಾಧ್ಯಾಪಕ (HK): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ:  ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: raichuruniversity.ac.in

ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರು ಹುದ್ದೆಗೆ ಶೈಕ್ಷಣಿಕ ಅರ್ಹತೆಗಳು
– ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಶೇಕಡ.55 ಅಂಕಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು. ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ ಶೇಕಡ.50 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಾಸಾಗಿರಬೇಕು.
– NET, KSET ಪಾಸ್‌ ಮಾಡಿರಬೇಕು.
– ಪಿಹೆಚ್‌ಡಿ ಪದವಿ / ಎಂಫಿಲ್ ಪದವಿ ಪಡೆದವರಿಗೆ ಎನ್‌ಇಟಿ, ಎಸ್‌ಎಲ್‌ಇಟಿ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುತ್ತದೆ.

ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ವಯೋಮಿತಿ ಅರ್ಹತೆಗಳು
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 22 ವರ್ಷಗಳು ತುಂಬಿರಬೇಕು. ಹಾಗೂ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿಲ್ಲ.

ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಶುಲ್ಕ ಎಷ್ಟು?
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ : ರೂ.2000
ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ : ರೂ.2000
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ : ರೂ.1000
ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಶುಲ್ಕವನ್ನು ಕಂಪ್ಯೂಟರ್‌ ಅಂಚೆ ಕಚೇರಿಗಳಲ್ಲಿ ಮಾತ್ರ ಪಾವತಿಸಬೇಕು. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿದ್ದಲ್ಲಿ, ಒಂದೇ ಅರ್ಜಿಯಲ್ಲಿ ಸಲ್ಲಿಸಬೇಕು. ಆದರೆ ಅಂತಹ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಶುಲ್ಕವನ್ನು ಪಾವತಿಸಬೇಕು.

ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಹೇಗೆ?
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ಗೆ ಭೇಟಿ ನೀಡಿ.
ಓಪನ್‌ ಆದ ಪೇಜ್‌ನಲ್ಲಿ ‘ನೇಮಕಾತಿ >> ರಾಯಚೂರು ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕರ ನೇಮಕಾತಿ’ ಎಂದಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ಓಪನ್ ಆಗುವ ಪೇಜ್‌ನಲ್ಲಿ ಮೊದಲು ಅಧಿಸೂಚನೆ ಓದಿಕೊಳ್ಳಬಹುದು.
ನಂತರ ಅರ್ಜಿಗೆ ನೀಡಿದ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ವಿಧಾನ
ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಮೆರಿಟ್‌ ಆಧಾರದ ಮೇಲೆ ಅಭ್ಯರ್ಥಿಗಳನ್ನು ಮೀಸಲಾತಿ (ನೇರ ಮತ್ತು ಸಮತಳ) ಮತ್ತು ರೋಸ್ಟರ್ ಬಿಮದುಗಳನ್ವಯ ಆಯ್ಕೆ ಮಾಡಲಾಗುತ್ತದೆ. ಆಫ್‌ಲೈನ್‌-ಓಎಂಆರ್‌ ಮಾದರಿ ಪರೀಕ್ಷೆ ಇದಾಗಿರುತ್ತದೆ. ಬೆಂಗಳೂರು, ಧಾರವಾಡ, ಕಲಬುರಗಿ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.

ಈ ಮಾಹಿತಿ ನಿಮಗೆ ಕರೆಕ್ಟ್ ಅನಿಸಿದರೆ ನಿಮ್ಮ ಎಲ್ಲಾ ಗ್ರೂಪ್ ಗಳಿಗೆ ಶೇರ್ ಮಾಡಿ ಮತ್ತು ಕಾಮೆಂಟ್ ಮಾಡಿ

ಇದೇ ತರಹದ ಹೆಚ್ಚಿನ ಉದ್ಯೋಗ ಮಾಹಿತಿಯನ್ನು ತಿಳಿದುಕೊಳ್ಳಲು ನಮ್ಮ ವಾಟ್ಸ್ ಆ್ಯಪ್ ಗ್ರೂಪ್ ಸೇರಿಕೊಳ್ಳಿ.ಮತ್ತು ನಮ್ಮ ಮಾಹಿತಿ ನಿಮಗೆ ಇಷ್ಟ ವಾದಲ್ಲಿ (ಲೈಕ್ ಮಾಡಿ, ಕಾಮೆಂಟ್ ಮಾಡಿ, ಶೇರ್ ಮಾಡಿ)ನಮ್ಮ ವಾಟ್ಸ್ ಆ್ಯಪ್ ಗ್ರೂಪ್ ಸೇರಿಕೊಳ್ಳಿಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ

Leave a Reply

Your email address will not be published. Required fields are marked *