ITBP Veterinary Staff Recruitment 2024:
ಇಂಡೋ-ಟಿಬೆಟನ್ ಗಡಿ ಪೊಲೀಸ್ (ITBP) ಪಶುವೈದ್ಯಕೀಯ ಸಿಬ್ಬಂದಿ(ಹೆಡ್ ಕಾನ್‌ಸ್ಟೆಬಲ್ ಮತ್ತು ಕಾನ್‌ಸ್ಟೆಬಲ್) ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಸಿಲಾಗಿದೆ. ಈ ಉದ್ಯೋಗಾವಕಾಶಗಳು ಪಶುವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವನ್ನು ಒದಗಿಸುತ್ತವೆ. ಈ …